alex Certify ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್

ಬೆಂಗಳೂರು: ನಮ್ಮ ಮೆಟ್ರೋ ಸೇವಾ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಕೊರೋನಾ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ನಮ್ಮ ಮೆಟ್ರೊ ಸೇವೆಯನ್ನು ವಿಸ್ತರಿಸಲಾಗಿದೆ.

ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 20ರ ಸೋಮವಾರದಿಂದ ಬೆಳಗ್ಗೆ 6 ಗಂಟೆಯ ಬದಲಾಗಿ 5 ಗಂಟೆಗೆ ಮೆಟ್ರೋ ಸೇವೆ ಕಾರ್ಯಾರಂಭ ಮಾಡಲಿದೆ. ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 5 ಗಂಟೆಗೆ ಮತ್ತು ಭಾನುವಾರ ಬೆಳಗ್ಗೆ 7 ಗಂಟೆಗೆ ಮೆಟ್ರೋ ಸಂಚಾರ ಆರಂಭವಾಗಲಿದೆ ಎಂದು ಮೆಟ್ರೋ ರೈಲು ನಿಗಮದಿಂದ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...