alex Certify ಮಹಿಳೆ ಎದುರು ನಮ್ಮ ಮೆಟ್ರೋ ಸಿಬ್ಬಂದಿ ಅಸಭ್ಯ ವರ್ತನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆ ಎದುರು ನಮ್ಮ ಮೆಟ್ರೋ ಸಿಬ್ಬಂದಿ ಅಸಭ್ಯ ವರ್ತನೆ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸಿಬ್ಬಂದಿ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ. ಮಹಿಳೆಯ ಮುಂದೆ ತನ್ನ ಖಾಸಗಿ ಅಂಗ ಸ್ಪರ್ಶಿಸಿಕೊಂಡು ಮೆಟ್ರೋ ಸಿಬ್ಬಂದಿ ದುರ್ವರ್ತನೆ ತೋರಿದ್ದಾರೆ.

ಜಾಲಹಳ್ಳಿ ಮೆಟ್ರೋ ಫ್ಲಾಟ್ ಫಾರಂನಲ್ಲಿ ಅಸಭ್ಯವಾಗಿ ವರ್ತಿಸಲಾಗಿದೆ. ಮಹಿಳೆ ಈ ಕುರಿತಾಗಿ ಮೆಟ್ರೋ ಮೇಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಆದರೆ, ದೂರು ನೀಡಿದರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮಹಿಳೆ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ಜಾಲಹಳ್ಳಿ ಮೆಟ್ರೋ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...