alex Certify BIG NEWS: ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ; 4 ಬೈಕ್ ಗಳು ಸುಟ್ಟು ಕರಕಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ; 4 ಬೈಕ್ ಗಳು ಸುಟ್ಟು ಕರಕಲು

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಬೈಕ್ ಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ರಾಜಾಜಿನಗರದ ಮೆಟ್ರೋ ನಿಲ್ದಾಣದ ಬಳಿ ಈ ಅವಘಡ ಸಂಭವಿಸಿದೆ. ಮೆಟ್ರೋ ನಿಲ್ದಾಣದ ಬಳಿ ನಿಂತಿದ್ದ ಬೈಕ್ ಗಳಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು ನೋಡ ನೋಡುತ್ತಿದ್ದಂತೆ ಬೈಕ್ ಗಳು ಬೆಂಕಿಗಾಹುತಿಯಾಗಿವೆ.

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ನಾಲ್ಕು ಬೈಕ್ ಗಳು ಸುಟ್ಟು ಕರಕಲಾಗಿವೆ. ಇಂದು ಬೆಳಗಿನ ಜಾವ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...