alex Certify ಸಾರಿಗೆ ನೌಕರರ ಮುಷ್ಕರ ಹಿನ್ನಲೆ: ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮೆಟ್ರೋ ಸೇವೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರಿಗೆ ನೌಕರರ ಮುಷ್ಕರ ಹಿನ್ನಲೆ: ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮೆಟ್ರೋ ಸೇವೆ

ಬೆಂಗಳೂರು: ನಾಳೆ ನಮ್ಮ ಮೆಟ್ರೋದಿಂದ ಹೆಚ್ಚುವರಿ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ನೇರಳೆ ಮಾರ್ಗದಲ್ಲಿ 4.5 ನಿಮಿಷಕ್ಕೆ ಒಂದು ರೈಲು ಸಂಚರಿಸಲಿದೆ. ಹಸಿರು ಮಾರ್ಗದಲ್ಲಿ 5 ನಿಮಿಷಕ್ಕೆ ಒಂದು ರೈಲು ಸಂಚರಿಸಲಿದೆ.

ಸಾರಿಗೆ ಸಿಬ್ಬಂದಿ ಮುಷ್ಕರದಿಂದ ಜನರಿಗೆ ತೊಂದರೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅನಾನುಕೂಲ ತಪ್ಪಿಸಲು ಹೆಚ್ಚುವರಿ ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಹೆಚ್ಚುವರಿಯಾಗಿ ರೈಲು ಸೇವೆ ಇರಲಿದ್ದು ಮೆಟ್ರೋದಲ್ಲಿ ಪ್ರಯಾಣಿಸಲು ಸ್ಮಾರ್ಟ್ ಕಾರ್ಡ್ ಕಡ್ಡಾಯವಾಗಿರುತ್ತದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...