alex Certify ಮೆಟ್ರೋ ಪ್ರಯಾಣಿಕೆರಿಗೆ ಗುಡ್ ನ್ಯೂಸ್: ಪ್ರತಿ 15 ನಿಮಿಷಕ್ಕೊಮ್ಮೆ ರೈಲು ಸಂಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಟ್ರೋ ಪ್ರಯಾಣಿಕೆರಿಗೆ ಗುಡ್ ನ್ಯೂಸ್: ಪ್ರತಿ 15 ನಿಮಿಷಕ್ಕೊಮ್ಮೆ ರೈಲು ಸಂಚಾರ

ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ಸಂಚಾರದ ಸಮಯ ಬದಲಾವಣೆ ಮಾಡಲಾಗಿದೆ. ಇನ್ನುಮುಂದೆ ಮುಂಜಾನೆ ಮತ್ತು ರಾತ್ರಿ ಪ್ರತಿ 15 ನಿಮಿಷಕ್ಕೊಮ್ಮೆ ಮೆಟ್ರೋ ರೈಲು ಸಂಚರಿಸಲಿವೆ.

ಬೆಳಗ್ಗೆ 5 ರಿಂದ 6 ಗಂಟೆಯವರೆಗೆ 15 ನಿಮಿಷಕ್ಕೊಮ್ಮೆ ಮೆಟ್ರೋ ರೈಲು ಸಂಚರಿಸಲಿವೆ. ರಾತ್ರಿ 10 ರಿಂದ 11 ಗಂಟೆಯವರೆಗೆ 15 ನಿಮಿಷಕ್ಕೊಮ್ಮೆ ಮೆಟ್ರೋ ರೈಲು ಸಂಚಾರ ಇರುತ್ತದೆ.

ಇದುವರೆಗೆ ಪ್ರತಿ 20 ನಿಮಿಷಕ್ಕೊಮ್ಮೆ ಮೆಟ್ರೋ ರೈಲು ಸಂಚರಿಸುತ್ತಿತ್ತು. ಬೆಳಿಗ್ಗೆ ಮತ್ತು ರಾತ್ರಿ ಸಂಚರಿಸುವ ಪ್ರಯಾಣಿಕರಿಗೆ ತೊಂದರೆಯಾಗುತ್ತಿತ್ತು. ಹೀಗಾಗಿ ಇನ್ನು ಮುಂದೆ ಪ್ರತಿ 15 ನಿಮಿಷಕ್ಕೊಮ್ಮೆ ಮೆಟ್ರೋ ರೈಲು ಸಂಚರಿಸಲಿವೆ. ಈ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮದಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...