alex Certify ಮೆಟ್ರೋ ಹಳಿ ಮೇಲೆ ಬಿದ್ದ ಮರ: ಕೆಲಕಾಲ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಟ್ರೋ ಹಳಿ ಮೇಲೆ ಬಿದ್ದ ಮರ: ಕೆಲಕಾಲ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಈ ನಡುವೆ ಮೆಟ್ರೋ ಹಳಿ ಮೇಲೆ ಮರ ಬಿದ್ದು, ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯವವುಂತಾದ ಘಟನೆ ನಡೆದಿದೆ.

ಮೆಟ್ರೋ ಟ್ರ್ಯಾಕ್ ಮೇಲೆ ಮರ ಬಿದ್ದ ಪರಿಣಾಮ ನೇರಳೆ ಮಾರ್ಗದ ಮೆಟ್ರೋ ಸಂಚರದಲ್ಲಿ ಕೆಲ ಕಾಲ ವ್ಯತ್ಯಯವುಂಟಾಗಿ ಪ್ರಯಾಣಿಕರು ಪರದಾಟ ನಡೆಸಿದ್ದಾರೆ.

ಎಸ್.ವಿ ರಸ್ತೆ ಇಂದಿರಾನಗರ ನಡುವೆ ಹಳಿ ಮೇಲೆ ಮರ ಬಿದ್ದಿದೆ. ಇದರಿಂದಾಗಿ ಮೆಟ್ರೋ ಸಂಚರಕ್ಕೆ ತತ್ಕಾಲಿಕ ಅಡ್ಡಿಯಾಗಿತ್ತು. ಸದ್ಯ ಹಳಿ ಮೇಲೆ ಬಿದ್ದ ಮರವನ್ನು ತೆರವುಗೊಳಿಸಲಾಗಿದ್ದು, ಮತ್ತೆ ಮೆಟ್ರೋ ಸಂಚಾರ ಪುನರಾರಂಭಗೊಂಡಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...