alex Certify Rain Alert : ‘ಮಿಚುಂಗ್’ ಚಂಡಮಾರುತ ಎಫೆಕ್ಟ್ : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ‘ಮಳೆ’ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain Alert : ‘ಮಿಚುಂಗ್’ ಚಂಡಮಾರುತ ಎಫೆಕ್ಟ್ : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ‘ಮಳೆ’ ಮುನ್ಸೂಚನೆ

ಮಿಚುಂಗ್ ಚಂಡಮಾರುತ ಪರಿಣಾಮ ರಾಜ್ಯಕ್ಕೂ ತಟ್ಟಲಿದ್ದು, ಈ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ, ನಾಡಿದ್ದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆಯಿದ್ದು, ರಾಜ್ಯದಲ್ಲಿ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಇದೆ.ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಹಾಗೂ ಉತ್ತರ ಕನ್ನಡದಲ್ಲಿಭಾರಿ ಮಳೆಯಾಗಬಹುದು ಎಂದು ಹಮಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕಲಬರಗಿ, ಯಾದಗಿರಿ ಹಾಗೂ ಬೀದರ್ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...