alex Certify ಲಾಕ್ ಡೌನ್ ಮಾರ್ಗಸೂಚಿ ಪರಿಷ್ಕರಣೆ: ರಾತ್ರಿ 8 ಗಂಟೆಯವರೆಗೆ ಹಾಲಿನ ಬೂತ್ ಓಪನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್ ಮಾರ್ಗಸೂಚಿ ಪರಿಷ್ಕರಣೆ: ರಾತ್ರಿ 8 ಗಂಟೆಯವರೆಗೆ ಹಾಲಿನ ಬೂತ್ ಓಪನ್

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ನಿಯಮಗಳನ್ನು ಪರಿಷ್ಕರಿಸಲಾಗಿದ್ದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ.

ಕೆಎಂಎಫ್ ನಂದಿನಿ ಹಾಲು ಮಾರಾಟ ಮಳಿಗೆಗಳನ್ನು ರಾತ್ರಿ 8 ಗಂಟೆಯವರೆಗೆ ತೆರೆಯಬಹುದಾಗಿದೆ. ಮೊದಲಿನ ಮಾರ್ಗಸೂಚಿಯಲ್ಲಿ ಬೆಳಗ್ಗೆ 10 ಗಂಟೆಗೆ ಹಾಲಿನ ಮಳಿಗೆಗಳನ್ನು ಬಂದ್ ಮಾಡುವಂತೆ ತಿಳಿಸಲಾಗಿತ್ತು. ಈಗ ತಿದ್ದುಪಡಿ ಮಾಡಲಾದ ಆದೇಶವನ್ನು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹೊರಡಿಸಿದ್ದಾರೆ. ಇಂದಿನಿಂದ ಬೆಳಗ್ಗೆ 6 ರಿಂದ ರಾತ್ರಿ 8 ಗಂಟೆಯವರೆಗೆ ಹಾಲಿನ ಬೂತ್ ಗಳು ತೆರೆದಿರುತ್ತವೆ. ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...