alex Certify ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ ಕ್ಷೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ ಕ್ಷೀರ

ಹಾಲು/ಕ್ಷೀರ ಆರೋಗ್ಯಕ್ಕೆ ತುಂಬಾ ಉತ್ತಮ. ಹಾಗೇ ಇದರಿಂದ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಾಗಿ ಚರ್ಮಕ್ಕೆ ಹಾಲನ್ನು ಬಳಸುವುದರಿಂದ ಹಲವು ಪ್ರಯೋಜನಗಳನ್ನು ಪಡೆಯಬಹುದು.

*ಚರ್ಮದ ವಯಸ್ಸಾದ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಸೂರ್ಯನ ಬಿಸಿಲಿನಿಂದ ಉಂಟಾಗುವ ಸುಕ್ಕುಗಳನ್ನು ಕಡಿಮೆ ಮಾಡುತ್ತದೆ. ನಿಮಗೆ ಮೃದುವಾದ ಹೊಳೆಯುವ ತ್ವಚೆಯನ್ನು ನೀಡುತ್ತದೆ.

*ಹಾಲು ಸತ್ತ ಚರ್ಮಕೋಶಗಳನ್ನು ತೆಗೆದುಹಾಕಿ ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ. ಚರ್ಮದ ಕಾಂತಿ ಹೆಚ್ಚಿಸುತ್ತದೆ.

 *ಹಾಲು ಚರ್ಮವನ್ನು ಮಾಯಿಸ್ಚರೈಸ್ ಮಾಡುತ್ತದೆ. ಇದು ಚಳಿಗಾಲದಲ್ಲಿ ಕಾಡುವ ಸಮಸ್ಯೆಯನ್ನು ನಿವಾರಿಸುತ್ತದೆ.

*ಹಾಲು ಹೆಚ್ಚುವರಿ ತೈಲ ಮತ್ತು ಕೊಳೆಯನ್ನು ನಿವಾರಿಸುತ್ತದೆ, ಬ್ಯಾಕ್ಟೀರಿಯಾಗಳನ್ನು ನಾಶ ಮಾಡಿ ಚರ್ಮವನ್ನು ಮೊಡವೆಗಳಿಂದ ಕಾಪಾಡುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...