alex Certify ಹಾಲಿನ ದರ ಏರಿಕೆ ವಿರೋಧಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಲಿನ ದರ ಏರಿಕೆ ವಿರೋಧಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆ ವಿರೋಧಿಸಿ ಇಂದು ಬೆಂಗಳೂರು ಸೇರಿ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಲಿದೆ. ಜಿಲ್ಲಾ ಕೇಂದ್ರಗಳಲ್ಲಿ ಡಿಸಿ ಕಚೇರಿಗಳ ಎದುರು ಪ್ರತಿಭಟನೆ ನಡೆಸಲಾಗುವುದು. ಹಸು ಕಟ್ಟಿ ಹಾಲು ಕರೆದು ಜಿಲ್ಲಾಧಿಕಾರಿಗಳಿಗೆ ನೀಡುವ ಮೂಲಕ ಪ್ರತಿಭಟನೆ ನಡೆಸಲಾಗುತ್ತದೆ.

ಕಾಂಗ್ರೆಸ್ ಸರ್ಕಾರದಲ್ಲಿ ದಿನ ನಿತ್ಯ ಬೆಲೆ ಹೆಚ್ಚಳ ಮಾಡುವ ಪರ್ವ ಆರಂಭವಾಗಿದ್ದು, ಜನಸಾಮಾನ್ಯರ ಬದುಕು ಸಂಕಷ್ಟದಲ್ಲಿ ಸಿಲುಕಿದೆ. ಸರ್ಕಾರ ಕೂಡಲೇ ಹಾಲಿನ ಬೆಲೆ ಇಳಿಕೆ ಮಾಡಬೇಕು ಎಂದು ಒತ್ತಾಯಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...