alex Certify ಹಾಲು ಉತ್ಪಾದಕ ರೈತರಿಗೆ ಗುಡ್ ನ್ಯೂಸ್: ಹಾಲಿನ ಖರೀದಿ ದರ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಲು ಉತ್ಪಾದಕ ರೈತರಿಗೆ ಗುಡ್ ನ್ಯೂಸ್: ಹಾಲಿನ ಖರೀದಿ ದರ ಹೆಚ್ಚಳ

ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಒಕ್ಕೂಟದಿಂದ ಸೆ.11 ರಿಂದ ಹಾಲಿನ ಖರೀದಿ ದರವನ್ನು ಲೀಟರ್ ಗೆ 1 ರೂ. ಹೆಚ್ಚಿಸಲಾಗಿದೆ ಎಂದು ರಾಬಕೊವಿ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ರಾಬಕೊವಿ ಜಿಲ್ಲಾ ಹಾಲು ಒಕ್ಕೂಟದಲ್ಲಿ ಗುರುವಾರದಂದು ನಡೆದ ಆಡಳಿತ ಮಂಡಳಿ ಸಭೆಯ ತೀರ್ಮಾನದಂತೆ ಸೆ. 11 ರಿಂದ ಜಾರಿಗೆ ಬರುವಂತೆ ಹಾಲು ಖರೀದಿ ದರ ಹೆಚ್ಚಿಸಲಾಗಿದೆ. ರೈತರು ಸದರಿ ದರ ಹೆಚ್ಚಳವನ್ನು ಸದುಪಯೋಗಪಡಿಸಿಕೊಂಡು, ಗುಣಮಟ್ಟದ ಹಾಲು ಉತ್ಪಾದನೆ ಹೆಚ್ಚಿಸಿ ಒಕ್ಕೂಟಕ್ಕೆ ಸರಬರಾಜು ಮಾಡಿ ಎಂದಿನಂತೆ ಒಕ್ಕೂಟದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...