alex Certify BREAKING : ‘TMC’ ಸಂಸದೆ ಸ್ಥಾನಕ್ಕೆ ‘ಮಿಮಿ ಚಕ್ರವರ್ತಿ’ ರಾಜೀನಾಮೆ |Mimi Chakraborty resign | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘TMC’ ಸಂಸದೆ ಸ್ಥಾನಕ್ಕೆ ‘ಮಿಮಿ ಚಕ್ರವರ್ತಿ’ ರಾಜೀನಾಮೆ |Mimi Chakraborty resign

ನವದೆಹಲಿ: ನಟಿ ಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ಮಿಮಿ ಚಕ್ರವರ್ತಿ ತಮ್ಮ ಕ್ಷೇತ್ರದಲ್ಲಿ ಸ್ಥಳೀಯ ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ನಟಿ ತನ್ನ ರಾಜೀನಾಮೆಯನ್ನು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿಗೆ ಹಸ್ತಾಂತರಿಸಿದ್ದಾರೆ. 2019 ರ ಲೋಕಸಭಾ ಚುನಾವಣೆಯಲ್ಲಿ ಮಿಮಿ ಚಕ್ರವರ್ತಿ ಜಾದವ್ಪುರ ಸ್ಥಾನವನ್ನು ಗೆದ್ದಿದ್ದರು. ಆದರೆ ಅವರು ತಮ್ಮ ರಾಜೀನಾಮೆಯನ್ನು ಲೋಕಸಭಾ ಸ್ಪೀಕರ್ ಗೆ ಕಳುಹಿಸದ ಕಾರಣ ಇದು ಅವರ ಔಪಚಾರಿಕ ರಾಜೀನಾಮೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಹೇಳಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...