alex Certify ಕಲ್ಲುಕುಟಿಗರ ಅಕ್ರಮ ಗಣಿಗಾರಿಕೆ ಸಕ್ರಮ: ಸಂಪುಟ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲ್ಲುಕುಟಿಗರ ಅಕ್ರಮ ಗಣಿಗಾರಿಕೆ ಸಕ್ರಮ: ಸಂಪುಟ ನಿರ್ಧಾರ

ಬೆಂಗಳೂರು: ಕಲ್ಲುಕುಟಿಗರು ನಡೆಸುವ ಸಾಂಪ್ರದಾಯಿಕ ಕಲ್ಲುಗಣಿಗಾರಿಕೆ ಸಕ್ರಮಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಕಲ್ಲುಪುಟಿಗರು ನಡೆಸುವ ಸಾಂಪ್ರದಾಯಿಕ ಕಲ್ಲುಗಣಿಗಾರಿಕೆ ಗುತ್ತಿಗೆ ಪ್ರದೇಶ ಹೊರತುಪಡಿಸಿ ಪಕ್ಕದಲ್ಲಿ ಗಣಿಗಾರಿಕೆ ನಡೆಸಿದ್ದರೆ ಆ ಪ್ರದೇಶವನ್ನು ಮರು ಹೊಂದಾಣಿಕೆ ಮಾಡಿ ಸಕ್ರಮಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಅವರು, ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿ ಮ್ಯಾನಯಲ್ ಆಗಿ ಕಲ್ಲು ಗಣಿಗಾರಿಕೆ ಮಾಡುವವರು ಮಂಜೂರಾದ ಗುತ್ತಿಗೆ ಪ್ರದೇಶವನ್ನು ಬಿಟ್ಟು ಆಕಸ್ಮಿಕವಾಗಿ ಗೊತ್ತಿಲ್ಲದೆ ಪಕ್ಕದಲ್ಲಿ ಗಣಿಗಾರಿಕೆ ನಡೆಸಿದ್ದಲ್ಲಿ ಅದನ್ನು ಸಕ್ರಮಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...