alex Certify BIG BREAKING: ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿದ ಪ್ರಭಾವಿ ಸಚಿವನ ರಾಸಲೀಲೆ ಸಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿದ ಪ್ರಭಾವಿ ಸಚಿವನ ರಾಸಲೀಲೆ ಸಿಡಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಿಡಿ ಬಿರುಗಾಳಿ ಎಬ್ಬಿಸಿದೆ. ರಾಸಲೀಲೆ ಸಿಡಿಯಲ್ಲಿ ಪ್ರಭಾವಿ ಸಚಿವರೊಬ್ಬರ ರಾಸಲೀಲೆ ಸಿಡಿ ಬಯಲಾಗಿದೆ ಎಂದು ಹೇಳಲಾಗಿದೆ.

ಅತ್ಯಾಚಾರದ ಸಂತ್ರಸ್ಥೆ ದೂರು ನೀಡಿಲ್ಲ. ಅವರಿಗೆ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಘಟನೆ ನಡೆದು ತಿಂಗಳಾಗಿದ್ದು, ಅವರ ಪರವಾಗಿ ನಾಗರಿಕ ಹಕ್ಕು ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳ ಅವರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...