alex Certify BIG NEWS: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವ ಕೋಟಾ ಶ್ರೀನಿವಾಸ್​ ಪೂಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವ ಕೋಟಾ ಶ್ರೀನಿವಾಸ್​ ಪೂಜಾರಿ

ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹ ಧನಗಳ ಬಾಕಿ ಮೊತ್ತವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆದೇಶ ನೀಡಿದ್ದಾರೆ.

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳ ಮೂಲಕ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹ ಧನಗಳ ಬಾಕಿ ಮೊತ್ತವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವಂತೆ ಎರಡೂ ಇಲಾಖೆಗಳ ಅಧಿಕಾರಿಗಳಿಗೆ ಕೋಟಾ ಸೂಚನೆ ನೀಡಿದ್ದಾರೆ.

ಇನ್ನು ಈ ವಿಚಾರವಾಗಿ ಮಾತನಾಡಿದ ಕೋಟಾ ಶ್ರೀನಿವಾಸ್​ ಪೂಜಾರಿ, ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ 55 ಕೋಟಿ ರೂಪಾಯಿ ಸಿಗಬೇಕಿದೆ. ಇದನ್ನು ಶೀಘ್ರದಲ್ಲೇ ನೀಡಲಾಗುವುದು. ಒಟ್ಟು 1.90 ಲಕ್ಷ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಬೇಕಿದೆ. ವಾರದೊಳಗಾಗಿ ಈ ವಿದ್ಯಾರ್ಥಿ ವೇತನವು ಮಕ್ಕಳ ಕೈ ಸೇರಲಿದೆ ಎಂದು ಹೇಳಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...