alex Certify BIG NEWS: ನಾಳೆ ಜಲ ಶಕ್ತಿ ಸಚಿವರ ನೇತೃತ್ವದಲ್ಲಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಮಹತ್ವದ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಳೆ ಜಲ ಶಕ್ತಿ ಸಚಿವರ ನೇತೃತ್ವದಲ್ಲಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಮಹತ್ವದ ಸಭೆ

ಬೆಂಗಳೂರು: ರಾಜ್ಯದ ಮೂರು ಪ್ರಮುಖ ನೀರಾವರಿ ಯೋಜನೆಗಳ ಕುರಿತಾಗಿ ನಾಳೆ ದೆಹಲಿಯಲ್ಲಿ ಮಹತ್ವದ ಸಭೆ ನಡೆಯಲಿದೆ.

ರಾಜ್ಯದ ನೀರಾವರಿ ಯೋಜನೆಗಳಾದ ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಯೋಜನೆಗೆ ಸಂಬಂಧಿಸಿದಂತೆ ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಜಲ ಶಕ್ತಿ ಖಾತೆ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಸಭೆ ನಡೆಯಲಿದ್ದು, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹಾಗೂ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...