alex Certify ಶಾಲೆಗೆ ಹೋಗುತ್ತಿದ್ದ ಬಾಲಕಿ ಕರೆದೊಯ್ದು ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಗೆ ಹೋಗುತ್ತಿದ್ದ ಬಾಲಕಿ ಕರೆದೊಯ್ದು ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಪೇಪರ್ ಟೌನ್ ಠಾಣೆ ಪೊಲೀಸರು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಬಂಧಿಸಿದ್ದಾರೆ.

ಶಿವಮೊಗ್ಗ ತಾಲೂಕಿನ ನಿಧಿಗೆ ಗ್ರಾಮದ ಉಮೇಶ್(28) ಬಂಧಿತ ಆರೋಪಿ ಎಂದು ಹೇಳಲಾಗಿದೆ. ಭದ್ರಾವತಿ ತಾಲೂಕಿನ ಮಸರಹಳ್ಳಿ ಗ್ರಾಮದ 14 ವರ್ಷದ ಬಾಲಕಿ ಸೋಮವಾರ ಶಾಲೆಗೆ ತೆರಳುತ್ತಿದ್ದ ವೇಳೆಯಲ್ಲಿ ಅಪರಿಚಿತ ವ್ಯಕ್ತಿ ವಾಹನದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿರುವುದಾಗಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...