alex Certify ಅಪ್ರಾಪ್ತೆ ಮೇಲೆ ಸಂಬಂಧಿ ಸೇರಿ ಮೂವರಿಂದ ನಿರಂತರ ಅತ್ಯಾಚಾರ: ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ರಾಪ್ತೆ ಮೇಲೆ ಸಂಬಂಧಿ ಸೇರಿ ಮೂವರಿಂದ ನಿರಂತರ ಅತ್ಯಾಚಾರ: ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಮೂವರು ಯುವಕರು ಅತ್ಯಾಚಾರ ಎಸಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

2019 ರಿಂದ ನಿರಂತರವಾಗಿ ವಿವಿಧೆಡೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಪೋಕ್ಸೋ ಮತ್ತು ಎಸ್.ಸಿ., ಎಸ್.ಟಿ. ದೌರ್ಜನ್ಯ ಕಾಯ್ದೆಯಡಿ ಕೇಸ್ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

15 ವರ್ಷದ ಬಾಲಕಿ ಪುಸಲಾಯಿಸಿ ವಿವಿಧೆಡೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಬಾಲಕಿ ಮೇಲೆ 2019 ರಿಂದ ಲೈಂಗಿಕ ದೌರ್ಜನ್ಯ ಎಸಗಿದ್ದು, ಮೂವರು ಆರೋಪಿಗಳಲ್ಲಿ ಒಬ್ಬ ಬಾಲಕಿ ಸಂಬಂಧಿಯಾಗಿದ್ದಾನೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...