alex Certify ಬಾಲಕನಿಂದ ಆಘಾತಕಾರಿ ಕೃತ್ಯ: ಯಾರೂ ಇಲ್ಲದ ವೇಳೆ ಪಕ್ಕದ ಮನೆ ಬಾಲಕಿ ಮೇಲೆ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಲಕನಿಂದ ಆಘಾತಕಾರಿ ಕೃತ್ಯ: ಯಾರೂ ಇಲ್ಲದ ವೇಳೆ ಪಕ್ಕದ ಮನೆ ಬಾಲಕಿ ಮೇಲೆ ಅತ್ಯಾಚಾರ

ಗದಗ: ಗದಗ ಜಿಲ್ಲೆ ಗಜೇಂದ್ರಗಡದಲ್ಲಿ 14 ವರ್ಷದ ಬಾಲಕನೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ.

ಭಾನುವಾರ ರಾತ್ರಿ ಮೂತ್ರ ವಿಸರ್ಜನೆಗೆ ತೆರಳಿದ್ದ ಬಾಲಕಿ ತೊಂದರೆ ಅನುಭವಿಸಿದ್ದನ್ನು ಗಮನಿಸಿದ ತಾಯಿ ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಸೋಮವಾರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕನನ್ನು ವಶಕ್ಕೆ ಪಡೆದು ಬಾಲ ನ್ಯಾಯಮಂಡಳಿಗೆ ಕಳುಹಿಸಲಾಗಿದೆ.

ಇವರು ಅಕ್ಕಪಕ್ಕದ ನಿವಾಸಿಗಳಾಗಿದ್ದು, ಯಾರೂ ಇಲ್ಲದ ವೇಳೆಯಲ್ಲಿ ಬಾಲಕ ಇಂತಹ ಕೃತ್ಯವೆಸಗಿದ್ದಾನೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...