alex Certify ಮೈಸೂರಿನಲ್ಲಿ ಪೈಶಾಚಿಕ ಕೃತ್ಯ: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರಿನಲ್ಲಿ ಪೈಶಾಚಿಕ ಕೃತ್ಯ: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ

ಮೈಸೂರಿನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಾಲಕಿ ಶಾಲಾ ವ್ಯಾನ್ ನಲ್ಲಿ ಬಂದು ರಿಂಗ್ ರಸ್ತೆಯಲ್ಲಿ ನಿಂತಿದ್ದಾಗ ಕೃತ್ಯ ನಡೆದಿದೆ. ಅಪರಿಚಿತ ಯುವಕನಿಂದ ಅತ್ಯಾಚಾರ ನಡೆದ ಬಗ್ಗೆ ಬಾಲಕಿ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ ಆರೋಪಿ ಬಾಲಕಿಯನ್ನು ಮನೆಗೆ ಕಳಿಸಿದ್ದಾನೆ. ಬಾಲಕಿ ಪೋಷಕರಿಗೆ ಮಾಹಿತಿ ನೀಡಿದ್ದು, ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...