alex Certify BIG NEWS: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ನಿವೃತ್ತ ಗುಮಾಸ್ತ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ನಿವೃತ್ತ ಗುಮಾಸ್ತ ಅರೆಸ್ಟ್

ಮೈಸೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ.

ಆರೋಪಿ ನ್ಯಾಯಾಲಯದ ನಿವೃತ್ತ ಗುಮಾಸ್ತ ಎಂದು ತಿಳಿದುಬಂದಿದೆ. ಮೈಸೂರು ಜಿಲ್ಲೆ ಟಿ.ನರಸೀಪುರ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ವಿಚಾರ ಪೋಷಕರಿಗೆ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ.

ಟಿ.ನರಸೀಪುರ ಠಾಣೆಯಲ್ಲಿ ಸಂತ್ರಸ್ತ ಬಾಲಕಿ ದೂರು ನೀಡಿದ್ದಳು. ಪೋಕ್ಸೋ ಕೇಸ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...