alex Certify ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿಶೇಷ ಪ್ರೋತ್ಸಾಹ ಧನಕ್ಕೆ ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿಶೇಷ ಪ್ರೋತ್ಸಾಹ ಧನಕ್ಕೆ ಅರ್ಜಿ

ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ವತಿಯಿಂದ 2022-23 ನೇ ಸಾಲಿನಲ್ಲಿ ಬಿಎಡ್ ಹಾಗೂ ಡಿಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು ಪೋರ್ಟಲ್‍ನ ಆನ್‍ಲೈನ್‍ನಲ್ಲಿ (https://sevasindhu.karnataka.gov.in) ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್‍ಎಂಸಿ ಕಾಲೇಜು ಹತ್ತಿರ, ಮಡಿಕೇರಿ, ಇವರನ್ನು ಹಾಗೂ ಕಚೇರಿ ದೂ.ಸಂ.08272–225528, ಮಾಹಿತಿ ಕೇಂದ್ರ, ಮಡಿಕೇರಿ 08272-220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...