alex Certify Viral Video || ಚಲಿಸುತ್ತಿದ್ದ ಕಾರಿನಡಿ ಸಿಲುಕಿ ಪವಾಡಸದೃಶವಾಗಿ ಪಾರಾದ ಬಾಲಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Viral Video || ಚಲಿಸುತ್ತಿದ್ದ ಕಾರಿನಡಿ ಸಿಲುಕಿ ಪವಾಡಸದೃಶವಾಗಿ ಪಾರಾದ ಬಾಲಕಿ

ಚಲಿಸುತ್ತಿದ್ದ ಕಾರಿನಡಿ ಸಿಲುಕಿದ ಮಗುವೊಂದು ಪವಾಡಸದೃಶ ರೀತಿಯಲ್ಲಿ ಪಾರಾದ ಘಟನೆಯ ವಿಡಿಯೋ ವೈರಲ್ ಆಗಿದೆ.

ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಜರುಗಿದ ಈ ಘಟನೆಯಲ್ಲಿ, ಬೀದಿಯಲ್ಲಿ ಆಟವಾಡುತ್ತಿದ್ದ ಮಗುವೊಂದು ಎದುರು ದಿಕ್ಕಿನಿಂದ ಬರುತ್ತಿದ್ದ ಕಾರಿಗೆ ಸಿಕ್ಕಿಕೊಂಡು ಅದರಡಿ ಬಿದ್ದಿದೆ.

ಕಾರಿನ ಚಕ್ರಗಳು ಮಗುವಿನ ಮೇಲೆ ಹರಿದರೂ ಸಹ ಪವಾಡಸದೃಶವಾಗಿ ಆಕೆ ಮೇಲೆದ್ದು, ಅಲ್ಲಿಂದ ಗಾಬರಿಯಾಗಿ ಓಡಿ ಹೋಗಿದ್ದಾಳೆ. ಘಟನೆ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...