
ಸೋಮವಾರ ಮಧ್ಯರಾತ್ರಿ ವೇಳೆ ಕಾರು ನಿಯಂತ್ರಣ ತಪ್ಪಿದ ಪರಿಣಾಮವಾಗಿ ಈ ದುರ್ಘಟನೆ ಸಂಭವಿಸಿದೆ. ಇವರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಇನ್ನೊಂದು ವಿಚಿತ್ರ ವಿಚಾರ ಅಂದರೆ ಇದೇ ಅನ್ಸಿ ಕಬೀರ್ ಸಾವನ್ನಪ್ಪುವ ಕೆಲವೇ ಕ್ಷಣಗಳ ಮುನ್ನ ಬಿಳಿ ಬಣ್ಣದ ವಸ್ತ್ರದಲ್ಲಿ ಹಸಿರು ರಾಶಿಯ ಮಧ್ಯೆ ನಿಂತ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದರು. ಈ ಫೋಟೋಗೆ ‘ಹೋಗುವ ಸಮಯ ಬಂದಿದೆ’(ಇಟ್ಸ್ ಟೈಂ ಟು ಗೋ) ಎಂದು ಬರೆದುಕೊಂಡಿದ್ದರು. ಇದೀಗ ಅನ್ಸಿ ಬಾರದ ಲೋಕಕ್ಕೆ ತೆರಳಿದ್ದಾರೆ..!