alex Certify ಗದಗ ಜಿಲ್ಲಾಧಿಕಾರಿಯಾಗಿ ಎಂ.ಎಲ್. ವೈಶಾಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗದಗ ಜಿಲ್ಲಾಧಿಕಾರಿಯಾಗಿ ಎಂ.ಎಲ್. ವೈಶಾಲಿ

ಬೆಂಗಳೂರು: ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿರುವ ಎಂ.ಎಲ್. ವೈಶಾಲಿ ಅವರನ್ನು ಗದಗ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಐಎಎಸ್ ಪದೋನ್ನತಿ ಪಡೆದಿದ್ದ ಅವರು ಶಿವಮೊಗ್ಗ ಜಿಪಂ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ರಾಜ್ಯ ಸರ್ಕಾರ ಗದಗ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ. ವೈಶಾಲಿ ಅವರು ಹಿಂದೆ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...