alex Certify ನಾಪತ್ತೆಯಾಗಿದ್ದ ದಿನೇಶ್ ಗುಂಡೂರಾವ್ ಮನೆ ಕೆಲಸಗಾರ ಕೊನೆಗೂ ಪತ್ತೆ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಪತ್ತೆಯಾಗಿದ್ದ ದಿನೇಶ್ ಗುಂಡೂರಾವ್ ಮನೆ ಕೆಲಸಗಾರ ಕೊನೆಗೂ ಪತ್ತೆ….!

ಶಾಸಕ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬಳಿಕ ಇದೀಗ ಆತನನ್ನು ಪತ್ತೆ ಹಚ್ಚಲಾಗಿದೆ.

ಪಶ್ಚಿಮ ಬಂಗಾಳ ಮೂಲದ 41 ವರ್ಷದ ಸಂಜು ಶರ್ಮ ನಾಪತ್ತೆಯಾದವನಾಗಿದ್ದು, ಈತ ಕಳೆದ ಮೂರು ವರ್ಷಗಳಿಂದ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ನಾಪತ್ತೆ ದೂರು ದಾಖಲಾದ ಬಳಿಕ ಪೊಲೀಸರು ಈತನ ಫೋಟೋವನ್ನು ರೈಲು ನಿಲ್ದಾಣ, ಬಸ್ ನಿಲ್ದಾಣಗಳಿಗೆ ರವಾನಿಸಿದ್ದು ಕೊನೆಗೆ ರೈಲು ನಿಲ್ದಾಣದಲ್ಲಿ ಪತ್ತೆಯಾಗಿದ್ದಾನೆ. ಈ ಸಂದರ್ಭದಲ್ಲಿ ನನಗೆ ಬೆಂಗಳೂರಿನಲ್ಲಿ ಕೆಲಸ ಮಾಡಲು ಇಷ್ಟವಿಲ್ಲ ಆದರೆ ನನ್ನ ಕುಟುಂಬಸ್ಥರು ಒತ್ತಾಯ ಮಾಡುತ್ತಾರೆ. ಹೀಗಾಗಿ ಮನೆ ಬಿಟ್ಟು ಬಂದಿದ್ದೆ ಎಂದಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...