alex Certify BREAKING : ವಿಧಾನಸೌಧದ ಬಳಿ ಶಾಸಕ ‘ಮಹಾಂತೇಶ್ ಕೌಜಲಗಿ’ ಪ್ರಯಾಣಿಸುತ್ತಿದ್ದ ಕಾರು ಅಪಘಾತ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಿಧಾನಸೌಧದ ಬಳಿ ಶಾಸಕ ‘ಮಹಾಂತೇಶ್ ಕೌಜಲಗಿ’ ಪ್ರಯಾಣಿಸುತ್ತಿದ್ದ ಕಾರು ಅಪಘಾತ..!

ಬೆಂಗಳೂರು : ಶಾಸಕ ಮಹಾಂತೇಶ್ ಕೌಜಲಗಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಬೆಂಗಳೂರಿನ ವಿಧಾನಸೌಧದ ಮುಂಬಾಗ ನಡೆದಿದೆ.

ಶಾಸಕರ ಭವನದಿಂದ ಬರುವಾಗ  ಶಾಸಕ ಮಹಾಂತೇಶ್ ಕೌಜಲಗಿ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಹಾಂತೇಶ್ ಕೌಜಲಗಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...