alex Certify ಕಾಂಗ್ರೆಸ್ ಶಾಸಕನ ಖಾಸಗಿ ವಿಡಿಯೋ ವೈರಲ್: ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಶಾಸಕನ ಖಾಸಗಿ ವಿಡಿಯೋ ವೈರಲ್: ದೂರು

ರಾಮನಗರ: ಸಾಮಾಜಿಕ ಜಾಲತಾಣಗಳಲ್ಲಿ ಶಾಸಕ ಇಕ್ಬಾಲ್ ಹುಸೇನ್ ಅವರ ಖಾಸಗಿ ವಿಡಿಯೋ ಹರಿದಾಡಿದ ಬೆನ್ನಲ್ಲೇ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಜೋಗೇಂದರ್ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ.

ಖಾಸಗಿ ವಿಡಿಯೋವನ್ನು ಆನ್ಲೈನ್ ನಲ್ಲಿ ಶೇರ್ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ. ಶಾಸಕರ ತೇಜೋವಧೆ ಮಾಡಲು ಕೆಲವರು ನಕಲಿ ವಿಡಿಯೋ ಎಡಿಟ್ ಮಾಡಿ ಈ ರೀತಿ ಪ್ರಸಾರ ಮಾಡುತ್ತಿದ್ದು, ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಕೋರಿದ್ದಾರೆ. ಪೊಲೀಸರು ಸದ್ಯಕ್ಕೆ ಎನ್.ಸಿ.ಆರ್. ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...