alex Certify ಮೈಸೂರಿನ ವಿಮಾನ ನಿಲ್ದಾಣಕ್ಕೆ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಹೆಸರಿಡಲು ಶಾಸಕ ಯತ್ನಾಳ್ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರಿನ ವಿಮಾನ ನಿಲ್ದಾಣಕ್ಕೆ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಹೆಸರಿಡಲು ಶಾಸಕ ಯತ್ನಾಳ್ ಆಗ್ರಹ

ಮೈಸೂರು : ಮೈಸೂರಿನ ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಹೆಸರಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣಕ್ಕೆ ಮಹಾಪ್ರಭುಗಳಾದ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಹೆಸರನ್ನು ಕರ್ನಾಟಕ ಸರ್ಕಾರ ಶಿಫಾರಸ್ಸು ಮಾಡಬೇಕು. ಅವರ ಕೊಡುಗೆ ಕರ್ನಾಟಕ ಹಾಗು ಭಾರತಕ್ಕೆ ಅಪಾರವಾದದ್ದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಕಾಂಗ್ರೆಸ್ ನಾಯಕರ ಪ್ರಸ್ತಾವಕ್ಕೆ ಬಿಜೆಪಿಗೆ ತೀವ್ರವಾಗಿ ವಿರೋಧಿಸಿದೆ. ಅಲ್ಲದೇ ಟಿಪ್ಪು ಸುಲ್ತಾನ್ ಹೆಸರನ್ನು ವಿಮಾನ ನಿಲ್ದಾಣಕ್ಕೆ ಅಲ್ಲ ಶೌಚಾಲಯಕ್ಕೆ ಇಡಿ ಎಂದು ಯತ್ನಾಳ್ ನಿನ್ನೆ ವಾಗ್ಧಾಳಿ ನಡೆಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...