alex Certify BIG NEWS : ರಾಜ್ಯ ಸರ್ಕಾರದ ವಿರುದ್ಧ ಸದನದಲ್ಲಿ ಮತ್ತೆ ಕಮಿಷನ್ ಬಾಂಬ್ ಸಿಡಿಸಿದ ಶಾಸಕ ಯತ್ನಾಳ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯ ಸರ್ಕಾರದ ವಿರುದ್ಧ ಸದನದಲ್ಲಿ ಮತ್ತೆ ಕಮಿಷನ್ ಬಾಂಬ್ ಸಿಡಿಸಿದ ಶಾಸಕ ಯತ್ನಾಳ್

ಬೆಳಗಾವಿ : ರಾಜ್ಯ ಸರ್ಕಾರದ ವಿರುದ್ಧ  ಸದನದಲ್ಲಿ  ಮತ್ತೆ ಬಿಜೆಪಿ ಶಾಸಕ ಯತ್ನಾಳ್ ಮತ್ತೆ ಕಮಿಷನ್ ಬಾಂಬ್ ಸಿಡಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಟೆಂಡರ್/ಕಾಮಗಾರಿ ಬಾಕಿ ಬಿಲ್ಗಳಿಗೆ ಆಗ್ರಹಿಸಿದ್ದು, ಈ ವೇಳೆ ಕಮೀಷನ್ ಆರೋಪದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಅನ್ಯ ರಾಜ್ಯಗಳ ಗುತ್ತಿಗೆದಾರರಿಗೆ ಸರ್ಕಾರ ಹೆಚ್ಚು ಹಣ ಬಿಡುಗಡೆ ಮಾಡಿದೆ. ಈ ಮೂಲಕ ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ ಹೆಸರಿನಲ್ಲಿ ಕಮಿಷನ್ ಹಗರಣ ನಡೀತಿದೆ. ರಾಜ್ಯದ ಗುತ್ತಿಗೆದಾರರಿಗೆ ಅನ್ಯಾಯ ಮಾಡಲಾಗಿದೆ ಎಂದು ಕಿಡಿಕಾರಿದರು.

ಕಮಿಷನ್ ದಂಧೆ ಹಿಂದೆ ದೊಡ್ಡ ಹಗರಣ ನಡೆದಿದೆ, ಸರ್ಕಾರ ಇದಕ್ಕೆ ಸ್ಪಷ್ಟನೆ ಕೊಡಬೇಕು. ರಾಜ್ಯದ ಗುತ್ತಿಗೆದಾರರಿಗೆ ಅನ್ಯಾಯ ಮಾಡಲಾಗಿದೆ ಎಂದು ಶಾಸಕ ಯತ್ನಾಳ್ ಕಿಡಿಕಾರಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...