alex Certify BREAKING : ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ‘MLC ಅನಿಲ್ ಕುಮಾರ್’ ರಾಜೀನಾಮೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ‘MLC ಅನಿಲ್ ಕುಮಾರ್’ ರಾಜೀನಾಮೆ

ಕೋಲಾರ : ಕೋಲಾರ ಜಿಲ್ಲಾ ಕಾಂಗ್ರೆಸ್ ಮುಖಂಡರ ನಡುವೆ ಮುಸುಕಿನ ಗುದ್ದಾಟ ಸ್ಫೋಟಗೊಂಡಿದ್ದು, ಡಿಸಿಸಿ ಬ್ಯಾಂಕ್ ನಿರ್ದೇಶಕ  ಸ್ಥಾನಕ್ಕೆ ಎಮ್ ಎಲ್ ಸಿ ಅನಿಲ್ ಕುಮಾರ್ ರಾಜೀನಾಮೆ ನೀಡಿದ್ದಾರೆ.

ಹೌದು, ಕೋಲಾರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ  MLC  ಅನಿಲ್ ಕುಮಾರ್ ನಡುವೆ ಕೆಲವು ದಿನಗಳಿಂದ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಇದೀಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ MLC ಅನಿಲ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಎರಡು ತಿಂಗಳು ಬಾಕಿ ಇರುವಾಗಲೇ ಅನಿಲ್ ಕುಮಾರ್ ರಾಜೀನಾಮೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...