alex Certify BREAKING: ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ಮುನ್ನಡೆ, ಆಯನೂರು ಮಂಜುನಾಥ್ ಗೆ 3ನೇ ಸ್ಥಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ಮುನ್ನಡೆ, ಆಯನೂರು ಮಂಜುನಾಥ್ ಗೆ 3ನೇ ಸ್ಥಾನ

ಮೈಸೂರು: ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರಗಳ ಮತ ಎಣಿಕೆ ಮುಂದುವರೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

ಇದುವರೆಗೂ ನೈರುತ್ಯ ಪದವೀಧರ ಕ್ಷೇತ್ರದ 14 ಸಾವಿರ ಮತಗಳ ಎಣಿಕೆ ಕಾರ್ಯ ನಡೆದಿದ್ದು, ಬಿಜೆಪಿ -ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಡಾ. ಧನಂಜಯ ಸರ್ಜಿ 6693 ಮತ ಪಡೆದಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ 3054 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 2397 ಮತ ಪಡೆದಿದ್ದಾರೆ. ಮತ ಎಣಿಕೆ ಮುಂದುವರೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...