ಮೈಸೂರು: ವಿಧಾನ ಪರಿಷತ್ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರೆದಿದೆ.
ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಧು ಮಾದೇಗೌಡ 13,940 ಮತ ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಮೈ.ವಿ. ರವಿಶಂಕರ್ 11,348 ಮತಗಳನ್ನು ಪಡೆದಿದ್ದಾರೆ. 2601 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಮಧು ಮಾದೇಗೌಡ ಮುನ್ನಡೆ ಗಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.