alex Certify ಪರಿಷತ್ ಚುನಾವಣೆಗೆ ಮತದಾನ ಹಿನ್ನೆಲೆ ನಾಳೆ ರಜೆ ಮಂಜೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರಿಷತ್ ಚುನಾವಣೆಗೆ ಮತದಾನ ಹಿನ್ನೆಲೆ ನಾಳೆ ರಜೆ ಮಂಜೂರು

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರ ವಿಧಾನಪರಿಷತ್ ಚುನಾವಣೆಗೆ ಫೆಬ್ರವರಿ 16ರ ಶುಕ್ರವಾರ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದ ಹಕ್ಕು ಹೊಂದಿರುವ ಶಿಕ್ಷಕರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಮತಕ್ಷೇತ್ರಗಳಲ್ಲಿರುವ ಸರ್ಕಾರಿ ಖಾಸಗಿ ಶಾಲಾ, ಕಾಲೇಜುಗಳು, ಅನುದಾನಿತ ಮತ್ತು ಅನುದಾನ ರಹಿತ ವಿದ್ಯಾಸಂಸ್ಥೆಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ರಜೆಗೆ ಅನುಮತಿ ನೀಡಲಾಗಿದೆ.

ನಗರ ಜಿಲ್ಲಾ ಚುನಾವಣಾ ಅಧಿಕಾರಿ ತುಷಾರ್ ಗಿರಿನಾಥ್ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಮತದಾನದ ಹಕ್ಕು ಹೊಂದಿರುವ ಶಿಕ್ಷಕರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...