alex Certify MLC ಎಲೆಕ್ಷನ್ ಹೊತ್ತಲ್ಲೇ ಬಹಿರಂಗವಾಯ್ತು ಅಭ್ಯರ್ಥಿ ಅಶ್ಲೀಲ ವಿಡಿಯೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

MLC ಎಲೆಕ್ಷನ್ ಹೊತ್ತಲ್ಲೇ ಬಹಿರಂಗವಾಯ್ತು ಅಭ್ಯರ್ಥಿ ಅಶ್ಲೀಲ ವಿಡಿಯೋ

ವಿಜಯಪುರ: ವಿಜಯಪುರ -ಬಾಗಲಕೋಟೆ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಯೊಬ್ಬರದು ಎನ್ನಲಾದ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಜಯಪುರ -ಬಾಗಲಕೋಟೆ ವಿಧಾನಪರಿಷತ್ ದ್ವಿಸದಸ್ಯ ಕ್ಷೇತ್ರದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿರುವ ಅವರ ವಿಡಿಯೋ ಮತದಾನಕ್ಕೆ ಮೊದಲು ಬಯಲಾಗಿರುವುದು ವಿರೋಧಿಗಳ ಕೃತ್ಯವಿರಬಹುದು ಎಂದು ಹೇಳಲಾಗಿದೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅಭ್ಯರ್ಥಿ ತಮ್ಮ ಚಾರಿತ್ರ್ಯವಧೆ ಮಾಡಲು ಅಶ್ಲೀಲ ವಿಡಿಯೋ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...