alex Certify BREAKING: ವಿಧಾನ ಪರಿಷತ್ ಉಪ ಚುನಾವಣೆ ದಿನಾಂಕ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವಿಧಾನ ಪರಿಷತ್ ಉಪ ಚುನಾವಣೆ ದಿನಾಂಕ ಘೋಷಣೆ

ಬೆಂಗಳೂರು: ವಿಧಾನ ಪರಿಷತ್ ಉಪಚುನಾವಣೆಯ ದಿನಾಂಕ ಘೋಷಣೆ ಮಾಡಲಾಗಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಮಾಡಲಾಗಿದೆ.

ಫೆಬ್ರವರಿ 16ರಂದು ಮತದಾನ ನಡೆಯಲಿದೆ. ಉಮೇದುವಾರಿಕೆ ಸಲ್ಲಿಸಲು ಜನವರಿ 30 ಕೊನೆಯ ದಿನವಾಗಿದೆ. ಪುಟ್ಟಣ್ಣ ಅವರ ರಾಜೀನಾಮೆಯಿಂದ ವಿಧಾನಪರಿಷತ್ ನ ಒಂದು ಸ್ಥಾನ ತೆರವಾಗಿತ್ತು. ತೆರವಾಗಿದ್ದ ಸ್ಥಾನಕ್ಕೆ ಉಪ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...