alex Certify BREAKING NEWS: ವಿಧಾನ ಪರಿಷತ್ ಚುನಾವಣೆಗೆ ಮತದಾನದ ಅವಧಿ 1 ಗಂಟೆ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಿಧಾನ ಪರಿಷತ್ ಚುನಾವಣೆಗೆ ಮತದಾನದ ಅವಧಿ 1 ಗಂಟೆ ವಿಸ್ತರಣೆ

ಬೆಂಗಳೂರು: ಜೂನ್ 13 ರಂದು ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದೆ. 4 ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಮತದಾನದ ಅವಧಿಯನ್ನು ಒಂದು ಗಂಟೆ ವಿಸ್ತರಿಸಲಾಗಿದೆ.

ಚುನಾವಣಾ ಆಯೋಗ ಮತದಾನದ ಅವಧಿಯನ್ನು ಒಂದು ಗಂಟೆ ವಿಸ್ತರಣೆ ಮಾಡಿದೆ. ವಾಯುವ್ಯ ಪದವೀಧರ ಕ್ಷೇತ್ರ, ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಮತದಾನದ ಅವಧಿ ವಿಸ್ತರಣೆ ಮಾಡಲಾಗಿದೆ. ಈ ಮೊದಲು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮಾತ್ರ ಮತದಾನದ ಅವಧಿ ಇತ್ತು. ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...