alex Certify ಅಂತ್ಯೋದಯ, BPL ಕಾರ್ಡ್ ಸೇರಿ ಎಲ್ಲಾ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂತ್ಯೋದಯ, BPL ಕಾರ್ಡ್ ಸೇರಿ ಎಲ್ಲಾ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರ ‘ಮೇರಾ ರೇಷನ್’ ಮೊಬೈಲ್ ಆಪ್ ಬಿಡುಗಡೆ ಮಾಡಿದ್ದು, ವಲಸೆ ಕಾರ್ಮಿಕರು ಸೇರಿದಂತೆ ಎಲ್ಲ ಪಡಿತರ ಚೀಟಿದಾರರಿಗೆ ಇದರಿಂದ ಅನುಕೂಲವಾಗಲಿದೆ.

‘ಒನ್ ನೇಷನ್ ಒನ್ ರೇಷನ್ ಕಾರ್ಡ್’ ಯೋಜನೆಯಲ್ಲಿ ದೇಶದ ಯಾವುದೇ ಭಾಗದ ನ್ಯಾಯಬೆಲೆ ಅಂಗಡಿಯಿಂದ ಪಡಿತರ ಪಡೆದುಕೊಳ್ಳಲು ಇದರಿಂದ ಅನುಕೂಲವಾಗಲಿದೆ. ಕರ್ನಾಟಕ ಸೇರಿದಂತೆ 32 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಜಾರಿಯಲ್ಲಿದೆ. 69 ಕೋಟಿ ಪಡಿತರದಾರರಿಗೆ ಅನುಕೂಲವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಮಂತ್ರಾಲಯ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...