alex Certify ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಮನೆ ಬಿಟ್ಟು ಹೋದ ಬಾಲಕ ಶವವಾಗಿ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಮನೆ ಬಿಟ್ಟು ಹೋದ ಬಾಲಕ ಶವವಾಗಿ ಪತ್ತೆ

ಶಿವಮೊಗ್ಗ: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹೆಚ್.ಕೆ. ಜಂಕ್ಷನ್ ಬಳಿ ಭದ್ರಾ ನಾಲೆಯಲ್ಲಿ ಬಾಲಕನ ಮೃತ ದೇಹ ಪತ್ತೆಯಾಗಿದೆ.

17 ವರ್ಷದ ಯಶವಂತ್ ಮೃತಪಟ್ಟ ಬಾಲಕ. ಹುಣಸೆಕಟ್ಟೆ ಜಂಕ್ಷನ್ ಗ್ರಾಮದ ಇಂದಿರಾನಗರ ನಿವಾಸಿಯಾಗಿರುವ ಯಶವಂತ್ ಸೆಪ್ಟೆಂಬರ್ 3ರಂದು ಕಾಲೇಜಿಗೆ ಹೋಗುವುದಾಗಿ ಮನೆಯಿಂದ ತೆರಳಿದ್ದು, ವಾಪಸ್ ಬಂದಿರಲಿಲ್ಲ. ಮಾರನೇ ದಿನ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಭದ್ರಾ ನದಿಯಲ್ಲಿ ಕೊಳೆತ ಸ್ಸ್ಥಿತಿಯಲ್ಲಿ ಯಶವಂತ್ ಮೃತದೇಹ ಪತ್ತೆಯಾಗಿದೆ. ಭದ್ರಾವತಿ ಗ್ರಾಮಾಂತರ ಠಾಣೆ ಪೋಲೀಸರು ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...