alex Certify ಬಸ್ ಪ್ರಯಾಣದ ವೇಳೆ ಮೊಬೈಲ್ ನಲ್ಲಿ ಮಹಿಳೆಯರ ದೃಶ್ಯ ಸೆರೆ: ವ್ಯಕ್ತಿ ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಪ್ರಯಾಣದ ವೇಳೆ ಮೊಬೈಲ್ ನಲ್ಲಿ ಮಹಿಳೆಯರ ದೃಶ್ಯ ಸೆರೆ: ವ್ಯಕ್ತಿ ಪೊಲೀಸ್ ವಶಕ್ಕೆ

ಮಂಗಳೂರು: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡಿಕೊಂಡ ವ್ಯಕ್ತಿಯನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಡಿಕೇರಿಯ ಯೂಸುಫ್ ತಲಪಾಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರ ವಿಡಿಯೋ ಸೆರೆಹಿಡಿದಿದ್ದಾನೆ ಎಂದು ಆರೋಪಿಸಲಾಗಿದೆ. ತೊಕ್ಕೊಟ್ಟು ನಲ್ಲಿ ಬಸ್ ಹತ್ತಿದ ಯೂಸುಫ್ ಬಸ್ ಲ್ಲಿದ್ದ ಮಹಿಳೆಯದ ದೃಶ್ಯಗಳನ್ನು ತನ್ನ ಮೊಬೈಲ್ ನಲ್ಲಿ ವಿಡಿಯೋ ಮಾಡುತ್ತಿರುವುದನ್ನು ಸಹಪ್ರಯಾಣಿಕರೊಬ್ಬರು ಗಮನಿಸಿದ್ದು, ಇದನ್ನು ತಿಳಿದು  ಬಸ್ ನಲ್ಲಿದ್ದವರು ಥಳಿಸಿದ್ದಾರೆ. ಬಸ್ ನಿರ್ವಾಹಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಕಂಕನಾಡಿ ಠಾಣೆ ಪೊಲೀಸರಿಗೆ ಆತನನ್ನು ಒಪ್ಪಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...