alex Certify ರಾತ್ರಿ ಇಡೀ ಮೊಬೈಲ್ ಚಾರ್ಜ್; ಶಾರ್ಟ್ ಸರ್ಕ್ಯೂಟ್ ನಿಂದ ಶಾಪ್ ಗೆ ಬೆಂಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿ ಇಡೀ ಮೊಬೈಲ್ ಚಾರ್ಜ್; ಶಾರ್ಟ್ ಸರ್ಕ್ಯೂಟ್ ನಿಂದ ಶಾಪ್ ಗೆ ಬೆಂಕಿ

ಬೆಂಗಳೂರು: ಇಡೀ ರಾತ್ರಿ ಮೊಬೈಲ್ ಚಾರ್ಜ್ ಗೆ ಇಟ್ಟಿದ್ದಕ್ಕೆ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಮೊಬೈಲ್ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಬೆಂಗಳೂರಿನ ವಿಜಯನಗರದಲ್ಲಿ ಬೆಳಗ್ಗೆ 7 ಗಂಟೆಗೆ ಘಟನೆ ನಡೆದಿದೆ. ರಾತ್ರಿ ಮೊಬೈಲ್ ಚಾರ್ಜ್ ಇಟ್ಟು ಮಾಲೀಕ ಮನೆಗೆ ಹೋಗಿದ್ದರು. ಇಂದು ಬೆಳಿಗ್ಗೆ ಶಾರ್ಟ್ ಸರ್ಕ್ಯೂಟ್ ನಿಂದ ಅಂಗಡಿ ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ವಿಜಯನಗರ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...