alex Certify ಮೊಬೈಲ್ ಲೊಕೇಶನ್ ಪತ್ತೆ ಹಚ್ಚಿ ಹುಡುಕಿದ ಮನೆಯವರಿಗೆ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಬೈಲ್ ಲೊಕೇಶನ್ ಪತ್ತೆ ಹಚ್ಚಿ ಹುಡುಕಿದ ಮನೆಯವರಿಗೆ ಶಾಕ್

ಉಡುಪಿ: ನದಿಗೆ ಸ್ನಾನಕ್ಕೆ ಹೇಳಿದ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಹೆಬ್ರಿಯ ಮತ್ತಾವ್ರ ನಡೆದಿದೆ.

ಮೃತರನ್ನು ಉಮೇಶ್ ಶೆಟ್ಟಿ(48), ಪ್ರಸ್ತುತ್ ಹೆಗಡೆ(21) ಎಂದು ಗುರುತಿಸಲಾಗಿದೆ. ಪ್ರಸ್ತುತ್ ಹೆಗಡೆ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದರು. ಸ್ನಾನಕ್ಕೆಂದು ಮತ್ತಾವ್ರ ನದಿಗೆ ತೆರಳಿದ ಅವರು ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಮೊಬೈಲ್ ಫೋನ್ ಗೆ ಕರೆ ಮಾಡಿದ್ದಾರೆ. ಆದರೆ, ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮೊಬೈಲ್ ಮೂಲಕ ಲೊಕೇಶನ್ ಪತ್ತೆ ಹಚ್ಚಿ ಹುಡುಕಾಟ ನಡೆಸಲಾಗಿದೆ. ಈ ವೇಳೆ ತೀವ್ರ ಹುಡುಕಾಟದ ನಂತರ ಮೃತದೇಹಗಳು ಪತ್ತೆಯಾಗಿವೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...