alex Certify ಫೋನ್ ಬಳಸದಂತೆ ಪೋಷಕರ ಬುದ್ಧಿವಾದ: ವಿದ್ಯಾರ್ಥಿನಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೋನ್ ಬಳಸದಂತೆ ಪೋಷಕರ ಬುದ್ಧಿವಾದ: ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ತಿಪ್ಪಗೊಂಡನಹಳ್ಳಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಫೋನ್ ಬಳಸದಂತೆ ಪೋಷಕರು ಬುದ್ಧಿವಾದ ಹೇಳಿದ್ದರಿಂದ ಬೇಸರಗೊಂಡ ವಿದ್ಯಾರ್ಥಿನಿ ಲಿಖಿತಾ(18) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ಯಾರಾ ಮೆಡಿಕಲ್ ಓದುತ್ತಿದ್ದ ಲಿಖಿತಾ ಇತ್ತೀಚಿಗೆ ಹೆಚ್ಚಾಗಿ ಫೋನ್ ನೋಡುತ್ತಿದ್ದರು. ಯಾವಾಗಲೂ ಫೋನ್ ನಲ್ಲಿ ಚಾಟಿಂಗ್ ಮಾಡುತ್ತಿದ್ದರು. ಇದನ್ನು ಗಮನಿಸಿದ ತಂದೆ ನಾರಾಯಣ ಬೈದು ಬುದ್ದಿ ಹೇಳಿದ್ದಾರೆ. ಇದರಿಂದ ಕೋಪಗೊಂಡು ರೂಂನಲ್ಲಿ ನೇಣು ಹಾಕಿಕೊಂಡು ಲಿಖಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...