alex Certify BIG NEWS: ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಳ ಮಾಡಿದ ಮೋದಿ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಳ ಮಾಡಿದ ಮೋದಿ ಸರ್ಕಾರ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಖಾರಿಫ್‌ ಬೆಳೆಗೆ ಭತ್ತದ ಬೆಂಬಲ ಬೆಲೆಯನ್ನು 100 ರೂ. ಗಳಷ್ಟು ಹೆಚ್ಚಳ ಮಾಡಿದ್ದು, ಇದರಿಂದಾಗಿ ಕ್ವಿಂಟಾಲ್‌ ಭತ್ತದ ಬೆಲೆ ಈಗ 2,040 ಆಗಿದೆ.

ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್‌ ಠಾಕೂರ್‌ ಟ್ವಿಟ್ಟರ್‌ ನಲ್ಲಿ ಈ ವಿಷಯ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...