alex Certify ಚುನಾವಣೆ ಬಾಂಡ್ ನಿಂದ ಬಯಲಾಯ್ತು ಮೋದಿ ಮುಖವಾಡ: ಸಚಿವ ಎಂ.ಬಿ. ಪಾಟೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆ ಬಾಂಡ್ ನಿಂದ ಬಯಲಾಯ್ತು ಮೋದಿ ಮುಖವಾಡ: ಸಚಿವ ಎಂ.ಬಿ. ಪಾಟೀಲ್

ವಿಜಯಪುರ: ನಾನು ತಿನ್ನುವುದಿಲ್ಲ, ತಿನ್ನಲೂ ಬಿಡುವುದಿಲ್ಲ ಎಂದು ಹೇಳುವ ಪ್ರಧಾನಿ ಮೋದಿ ಅವರ ಮುಖವಾಡ ಚುನಾವಣಾ ಬಾಂಡ್ ನಲ್ಲಿ ಬಯಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಬಸವನ ಬಾಗೇವಾಡಿ ತಾಲೂಕಿನ ಕುದುರಿಸಾಲವಾಡಗಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ನಮ್ಮ ಸರ್ಕಾರದ ಬಗ್ಗೆ ರಾಜ್ಯದ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ 2014ರಲ್ಲಿ ನೀಡಿದ್ದ ಭರವಸೆಗಳನ್ನು ಇನ್ನೂ ಈಡೇರಿಸಿಲ್ಲ. ಅಚ್ಛೇ ದಿನ್ ಬರುತ್ತದೆ ಎಂದು ಂಒದಿ ಹೇಳಿದ್ದರು. ಆದರೆ ಒಳ್ಳೆಯ ದಿನಗಳು ಬರಲೇ ಇಲ್ಲ. ಪೆಟ್ರೋಲ್, ಡೀಸೆಲ್, ಗ್ಯಾಸ್, ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂದು ಟೀಕಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...