alex Certify BREAKING : ಪೊಲೀಸ್ ಇಲಾಖೆ ‘ನಾನ್ ಎಕ್ಸಿಕ್ಯೂಟಿವ್ ಹುದ್ದೆ’ ಆದೇಶ ಮಾರ್ಪಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪೊಲೀಸ್ ಇಲಾಖೆ ‘ನಾನ್ ಎಕ್ಸಿಕ್ಯೂಟಿವ್ ಹುದ್ದೆ’ ಆದೇಶ ಮಾರ್ಪಾಡು

ಬೆಂಗಳೂರು: ಪೊಲೀಸ್ ಇಲಾಖೆಯ ನಾನ್ ಎಕ್ಸಿಕ್ಯೂಟಿವ್ ಹುದ್ದೆ ಆದೇಶ ಮಾರ್ಪಾಡು ಮಾಡಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ.

ಬಡ್ತಿ ಪಡೆದ ಇನ್ಸ್ ಪೆಕ್ಟರ್, ಡಿವೈ ಎಸ್ ಪಿಗಳು ಕನಿಷ್ಠ 2 ವರ್ಷ ನಾನ್ ಎಕ್ಸಿಕ್ಯೂಟಿವ್ ಹುದ್ದೆ ಕರ್ತವ್ಯ ನಿರ್ವಹಿಸಬೇಕು ಎಂಬ ಆದೇಶದಲ್ಲಿ ಕಾಂಗ್ರೆಸ್ ಸರ್ಕಾರ ಕೆಲ ಮಾರ್ಪಾಡು ಮಾಡಿದೆ.

ಈಗ ಹೊಸ ಆದೇಶದ ಪ್ರಕಾರ ಬಡ್ತಿ ಪಡೆದ ಪೊಲೀಸ್ ಅಧಿಕಾರಿಗಳು ಕನಿಷ್ಠ 1 ವರ್ಷ ಮಾತ್ರ ನಾನ್ ಎಕ್ಸಿಕ್ಯೂಟಿವ್ ಹುದ್ದೆ ನಿರ್ವಹಿಸಬೇಕು ಎಂದು ಮಾರ್ಪಡಿಸಿ ಆದೇಶ ಹೊರಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...