alex Certify BIG BREAKING: ಮತ್ತೆ ಕಿಡಿ ಹೊತ್ತಿಸಿದ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ – ನಲಪಾಡ್ ಗೆ ಅಧಿಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮತ್ತೆ ಕಿಡಿ ಹೊತ್ತಿಸಿದ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ – ನಲಪಾಡ್ ಗೆ ಅಧಿಕಾರ

ಬೆಂಗಳೂರು: ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಮೊಹಮ್ಮದ್ ನಲಪಾಡ್ ಹ್ಯಾರಿಸ್ ಅವರಿಗೆ ನೀಡಲಾಗಿದೆ. 2022ರ ಜನವರಿ 31 ರಿಂದಲೇ ಅವರು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಪಿ.ಬಿ. ಶ್ರೀನಿವಾಸ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ.

2022 ರ ಜನವರಿ 31 ರವರೆಗೆ ರಕ್ಷ ರಾಮಯ್ಯ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ. 31 ರಿಂದ ನಲಪಾಡ್ ಹ್ಯಾರಿಸ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ಅಧಿಕೃತ ಮಾಹಿತಿ ನೀಡಲಾಗಿದೆ.

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಘಟಾನುಘಟಿ ನಾಯಕರ ನಡುವೆ ಅಸಮಾಧಾನ ಉಂಟಾಗಿತ್ತು. ಈಗ ಯುವ ಕಾಂಗ್ರೆಸ್ ನಿಂದ ಪ್ರಕಟಣೆ ನೀಡಿರುವುದು ಮತ್ತೆ ಕಿಡಿ ಹೊತ್ತಿಸಬಹುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...