alex Certify BREAKING NEWS: ಮಾಫಿಯಾ ಡಾನ್ ಅತಿಕ್ ಆಹ್ಮದ್, ಸಹೋದರ ಅಶ್ರಫ್ ಕೊಲೆ; ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ನಡೆದ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಾಫಿಯಾ ಡಾನ್ ಅತಿಕ್ ಆಹ್ಮದ್, ಸಹೋದರ ಅಶ್ರಫ್ ಕೊಲೆ; ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ನಡೆದ ಘಟನೆ

ಉತ್ತರ ಪ್ರದೇಶದ ಮಾಫಿಯಾ ಡಾನ್ ಅತಿಕ್ ಆಹ್ಮದ್ ಹಾಗೂ ಆತನ ಸಹೋದರ ಅಶ್ರಫ್ ನನ್ನು ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ.

ಹಲವಾರು ಮಂದಿ ಪೊಲೀಸರು ಸುತ್ತುವರಿದಿರುವಾಗಲೇ ಈ ಘಟನೆ ನಡೆದಿದ್ದು, ಕ್ಯಾಮೆರಾ ಕಣ್ಣಿಗೆ ಸೆರೆಯಾಗಿರುವಂತೆ ಗನ್ ಹಿಡಿದ ವ್ಯಕ್ತಿಯೊಬ್ಬ ಅತಿ ಹತ್ತಿರದಿಂದ ಇಬ್ಬರ ಮೇಲೆ ಗುಂಡು ಹಾರಿಸಿದ್ದಾನೆ.

ಇದರ ಪರಿಣಾಮ ಕೈ ಕೋಳ ತೊಟ್ಟಿದ್ದ ಅವರಿಬ್ಬರೂ ಕುಸಿದು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ನಿರ್ಲಕ್ಷ್ಯ ವಹಿಸಿದ ಕಾರಣಕ್ಕೆ 17 ಮಂದಿ ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...