alex Certify ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ಕೋಟಿ ಕೋಟಿ ಹಣ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ಕೋಟಿ ಕೋಟಿ ಹಣ ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ 1.9 ಕೋಟಿ ರೂ. ನಗದು ವಶಕ್ಕೆ ಪಡೆಯಲಾಗಿದೆ. ಚುನಾವಣೆಯಲ್ಲಿ ಮತದಾರರಿಗೆ ಹಣವನ್ನು ಹಂಚಲು ತರಲಾಗಿತ್ತು ಎಂಬ ಮಾಹಿತಿ ದೊರೆತಿದ್ದು, ಸಿಸಿಬಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಅಕ್ಕಿಪೇಟೆಯ ಬಾಲಾಜಿ ಮೆಡಿಕಲ್ಸ್ ಬಳಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ಮತದಾರರಿಗೆ ಹಂಚಲು ಹಣ ಸಾಗಿಸುತ್ತಿದ್ದ ಮಾಹಿತಿ ಗೊತ್ತಾಗಿದೆ. ಹಣ ಜಪ್ತಿ ಮಾಡಿದ ಸಿಸಿಬಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...