alex Certify BIG NEWS: ಕಾಲಮಿತಿಯೊಳಗೆ ಮಂಗನ ಕಾಯಿಲೆಗೆ ಲಸಿಕೆ ಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಲಮಿತಿಯೊಳಗೆ ಮಂಗನ ಕಾಯಿಲೆಗೆ ಲಸಿಕೆ ಲಭ್ಯ

ಬೆಂಗಳೂರು: ಮಂಗನ ಕಾಯಿಲೆ (ಕೆಎಫ್‌ಡಿ) ಲಸಿಕೆ ಕುರಿತಂತೆ ಮೊದಲ ಹಂತದ ಪ್ರಯೋಗವು ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಪ್ರಯತ್ನಗಳು ನಡೆದಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ.

ಲಸಿಕೆಯ ಎರಡನೇ ಹಂತವನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. 2025ರ ಏಪ್ರಿಲ್ ತಿಂಗಳಲ್ಲಿ ಲಸಿಕೆಯ ಮಾನವ ಪ್ರಯೋಗಗಳನ್ನು ನಡೆಸಲು ಯೋಜಿಸಲಾಗಿದ್ದು, 2026ರಲ್ಲಿ ಲಸಿಕೆ ಬಳಕೆಗೆ ಲಭ್ಯವಿರಲಿದೆ ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...